# ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ > ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆ, ಮೂಲ ವಿಜ್ಞಾನಕ್ಕೆ ಉತ್ತೇಜನ ಹಾಗೂ ವಿದ್ಯಾರ್ಥಿಗಳಲ್ಲಿ ಮತ್ತು ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಸಲುವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯನ್ನು ಜುಲೈ 30, 2005 (ಸರ್ಕಾರಿ ಆದೇಶ ಸಂಖ್ಯೆ: ವಿಯಇ 70 ವಿತ್ರಮ 2004)ರಂದು ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ದಿವಂಗತ ಪ್ರೊ. ಯು. ಆರ್. ರಾವ್‍ರವರ ಅಧ್ಯಕ್ಷತೆಯಲ್ಲಿ ಸರ್ಕಾರವು ಸ್ಥಾಪಿಸಿತ್ತು. ಸರ್ಕಾರವು ಅಕಾಡೆಮಿಯನ್ನು ಕರ್ನಾಟಕ ಸಂಘ ನೊಂದಾವಣಿ ಕಾಯಿದೆ 1960 ರಡಿಯಲ್ಲಿ ಏಪ್ರಿಲ್ 06, 2009 ರಂದು ನೊಂದಾಯಿಸಿರುತ್ತದೆ. Location: India ## Categories - Other Businesses & Services ## Documents - [Business profile](https://directory.websdocs.com/business/kstacademy-in) - [Directory JSON](https://directory.websdocs.com/business/kstacademy-in.json) - [Schema.org JSON-LD](https://directory.websdocs.com/business/kstacademy-in/schema.jsonld) - [Directory sitemap](https://directory.websdocs.com/sitemap.xml) - [Directory discovery manifest](https://directory.websdocs.com/.well-known/asg-directory.json) - [Directory OpenAPI](https://directory.websdocs.com/api/openapi.json) - [Official website](http://kstacademy.in/)